ಧಾರವಾಡ: ಧಾರವಾಡ ಅರಣ್ಯ ವಿಭಾಗ ವ್ಯಾಪ್ತಿಯ ಕಲಘಟಗಿ ಅರಣ್ಯ ವಲಯದಲ್ಲಿರುವ ನಿರುಪಯುಕ್ತವಾದ ಇಲಾಖಾ ವಾಹನ ಸಂ:ಕೆಎ25-ಜಿ-353 ಮಹಿಂದ್ರಾ ಬೊಲೆರೋವನ್ನು ಟೆಂಡರ್ ಕಂ ಬಹಿರಂಗ ಹರಾಜಿನ ಮೂಲಕ ವಿಲೇವಾರಿ ಮಾಡಲಾಗುವುದು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಮಹಿಂದ್ರಾ ಬೊಲೆರೋ ಕೆಎ25-ಜಿ-353 ವಾಹನವನ್ನು ಇದ್ದ ಸ್ಥಳದಲ್ಲಿಯೇ ಯಾವ ಸ್ಥಿತಿಯಲ್ಲಿ ಇದೆಯೋ ಅದೇ ಸ್ಥಿತಿಯಲ್ಲಿ ಹರಾಜು ಮಾಡಲಾಗುವುದು. ಆಸಕ್ತರು ಜನವರಿ 16, 2025 ರಂದು ಮಧ್ಯಾಹ್ನ 1 ಗಂಟೆಯೊಳಗಾಗಿ ಟೆಂಡರ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಅಥವಾ ಕಚೇರಿ ದೂರವಾಣಿ ಸಂಖ್ಯೆ: 0836-2447092 ಗೆ ಸಂಪರ್ಕಿಸಬಹುದು.



