ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಏ.24 ರಂದು ಸಂಜೆ 05.30ಕ್ಕೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಾ.ರಾಜ್ ಕುಮಾರ್ ಅವರ ಕುರಿತ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಅವರ ಅಭಿಮಾನಿಗಳು, ಕನ್ನಡ ಕಲಾಪ್ರೇಮಿಗಳು, ಕಾಲೇಜು ವಿದ್ಯಾರ್ಥಿಗಳು, ಅಧಿಕಾರಿ-ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಲಾಗಿದೆ.




