ಟಾಸ್ಕ್ ಫೋರ್ಸ್ ಮಾಡಿದಾಗ ಕಿರಣ್ ಮಜುಂದಾರ್, ಮೊಹನ್ ದಾಸ್ ಪೈ ಎಲ್ಲಾ ಇರ್ತಾರೆ: ಪ್ರಿಯಾಂಕ್ ಖರ್ಗೆ

6 months ago

ಬೆಂಗಳೂರು: ಕಿರಣ್ ಮಜುಂದಾರ್ ಟ್ವೀಟ್ ವಿಚಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿ, ನಿರಂತರವಾಗಿ ಒಂದೂವರೆ ತಿಂಗಳಿಂದ ಅನಿರೀಕ್ಷಿತ ಮಳೆ ಆಗ್ತಿದೆ ಎಂದಿದ್ದಾರೆ.

ದಿನಾ ಎಷ್ಟಾಗ್ತಿದೆ ಅಂತಾ ಆಯುಕ್ತರು ಮಾಹಿತಿ ಕೊಡ್ತಿದ್ದಾರೆ. ಸಿಕ್ಕಾಪಟ್ಟೆ ವೇಗದಲ್ಲಿ ಬೆಂಗಳೂರು ಬೆಳೆಯುತ್ತಿದೆ. ಸ್ವಲ್ಪ ಸಮಯ ಬೇಕಾಗುತ್ತೆ ಅಂತಾ ಸಿಎಂ ಹೇಳಿದ್ದಾರೆ. ಸಲಹೆ ಪಡೆಯಲು ಸಮಿತಿ ಕೂಡ ಮಾಡಿದ್ದಾರೆ. ಡಿಟೈಲ್ ರೂಟ್ ಮ್ಯಾಪ್ ಮಾಡ್ತಿದ್ದಾರೆ ಎಂದಿದ್ದಾರೆ.

ಟಾಸ್ಕ್ ಫೋರ್ಸ್ ಮಾಡಿದಾಗ ಕಿರಣ್ ಮಜುಂದಾರ್, ಮೊಹನ್ ದಾಸ್ ಪೈ ಎಲ್ಲಾ ಇರ್ತಾರೆ. ಈ ಉದ್ಯಮಿಗಳದ್ದು ಅವರದ್ದೇ ಆದ ಕೊಡುಗೆ ಇದೆ ಎಂದರು.

Leave a Reply