ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಸತೀಶ್ ಜಾರಕಿಹೊಳಿ ಮತ್ತೊಮ್ಮೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಬೇಡಿಕೆ ಮಂಡಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಸಿದ್ದರಾಮಯ್ಯ ಘೋಷಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಕುತೂಹಲ ಮೂಡಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರ ಸ್ಥಾನ ಬದಲಾವಣೆ ಆಗಬೇಕು. ಈ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇವೆ. ಪದೇ ಪದೆ ಹೇಳುವ ಅವಶ್ಯಕತೆ ಇಲ್ಲ. ಎಲ್ಲವನ್ನೂ ಹೈಕಮಾಂಡ್ ಗಮನಿಸುತ್ತಿದೆ. ಸೂಕ್ತ ನಿರ್ಧಾರವನ್ನು ಹೈಕಮಾಂಡ್ ನಾಯಕರು ಮಾಡುತ್ತಾರೆ ಎಂದರು.




