ವಕ್ಫ್ ವರದಿಯನ್ನು ಮುಚ್ಚಿಹಾಕಲು, ಹಗರಣದ ಬಗ್ಗೆ ಮೌನವಾಗಿರಲು ಅಂದಿನ ಸಿಎಂ ಯಡಿಯೂರಪ್ಪ ಅವರ ಪುತ್ರ Vijayendra Yediyurappa ಆಮಿಷ ಒಡ್ಡಿದ್ದಾರೆ ಎಂದು ಮಾಧ್ಯಮಗಳ ಮುಂದೆ ಬಹಿರಂಗ ಹೇಳಿಕೆ ನೀಡಿದ್ದೇ ಅನ್ವರ್ ಮಣಿಪ್ಪಾಡಿಯವರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ವಕ್ಫ್ ಆಸ್ತಿ ಕಬಳಿಕೆ ವಿಚಾರದಲ್ಲಿ ವಿಜಯೇಂದ್ರ ಅವರ ಆಮಿಷದ ಬಗ್ಗೆ ಪ್ರಧಾನಿ Narendra Modi ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ ಎಂದೂ ಅವರು ಹೇಳಿದ್ದರು.
ಈಗ ಏಕಾಏಕಿ ಅವರು ಮಾತು ಬದಲಿಸುವ ಹಿಂದೆ ಯಾವ ಒತ್ತಡ ಕೆಲಸ ಮಾಡುತ್ತಿದೆ? ವಿಜಯೇಂದ್ರ ಹಾಗೂ ಭೂಕಬಳಿಕೆ ಹಗರಣದ ಇತರೆ ಪಾಲುದಾರರು ಇದರ ಹಿಂದಿದ್ದಾರಾ? ಮಣಿಪ್ಪಾಡಿ ಅವರ ಪತ್ರದ ಬಗ್ಗೆ ಮೌನ ವಹಿಸಿ ವಕ್ಫ್ ಆಸ್ತಿ ಕಬಳಿಕೆಗೆ ಪರೋಕ್ಷ ಬೆಂಬಲ ನೀಡಿದ್ದ ಪ್ರಧಾನಿ ಮೋದಿ ಹಾಗೂ ಕೇಂದ್ರದ ಬಿಜೆಪಿ ನಾಯಕರ ಕಾಣದ ಕೈಗಳು ಕೆಲಸ ಮಾಡುತ್ತಿವೆಯಾ?
– ಕೆಪಿಸಿಸಿ
https://www.facebook.com/share/p/1BEdSDyrR8




