ದಾವಣಗೆರೆ: ಭಾರತೀಯ ಅಂಚೆ ಇಲಾಖೆ ವತಿಯಿಂದ ಡಿಸೆಂಬರ್ 8 ರವರೆಗೆ ನನ್ನ ಆದರ್ಶ ವ್ಯಕ್ತಿಗೆ ಪತ್ರ ಎಂಬ ವಿಷಯ ಕುರಿತು ಢಾಯಿ ಆಖರ ಪತ್ರ ಬರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಅಂಚೆ ವಿಭಾಗದ ಅಧೀಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
18 ವರ್ಷ ವಯೋಮಾನದೊಳಗಿನವರು, ಮೇಲ್ಪಟ್ಟವರು ಇನ್ನ್ಯಾಂಡ್ ಲೆಟರ್ ಕಾರ್ಡ್‍ನಲ್ಲಿ 500 ಪದಗಳು, ಎನ್‍ವಲಪ್ ಕವರ್ ನಲ್ಲಿ 1000 ಪದಗಳ ಪತ್ರಗಳನ್ನು ಇಂಗ್ಲೀಷ್, ಹಿಂದಿ, ಕನ್ನಡ ಭಾಷೆಯಲ್ಲಿ ಬರೆದು ಅಂಚೆ ಅಧೀಕ್ಷಕರು, ದಾವಣಗೆರೆ ವಿಭಾಗಕ್ಕೆ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಸಂತೋಷ್.ಬಿ ಮೊ.ಸಂ:8861126883 ನ್ನು ಸಂಪರ್ಕಿಸಬಹುದು.




