ಬೆಂಗಳೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಮಂಗಳೂರು (ಮೈಸೂರು ವಿಭಾಗ), ಬೆಂಗಳೂರು, ಧಾರವಾಡ (ಬೆಳಗಾವಿ ವಿಭಾಗ) ಮತ್ತು ಕಲಬುರ್ಗಿ ವಿಭಾಗಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತರು ಅರ್ಜಿ ಸಲ್ಲಿಸಲು ಜನವರಿ 31, 2025 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2442183 ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




