ರಾಜ್ಯದ ಮೊದಲ ಹಂತದ ಚುನಾವಣೆ
ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು ದೇಶದ ಎರಡನೇ ಹಂತ, ರಾಜ್ಯದಲ್ಲಿ ಮೊದಲ ಹಂತದಲ್ಲಿ ಜಿಲ್ಲೆಯ ಗಡಿ ಹೊಂದಿರುವ ಜಿಲ್ಲೆಗಳಾದ ಉಡುಪಿ-ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯುವುದರಿಂದ ಈ ಜಿಲ್ಲೆಯ ಗಡಿಯಿಂದ 5 ಕಿ.ಮೀ ಜಿಲ್ಲಾ ವ್ಯಾಪ್ತಿಯಲ್ಲಿ ಏ.24 ರಂದು ಸಂಜೆ 5.00 ಗಂಟೆಯಿಂದ ಏ.26 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಯ ಗಡಿ ಭಾಗದಿಂದ 05 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ ಮುಚ್ಚಲು ಹಾಗೂ ಎಲ್ಲ ಬಗೆಯ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.




