ಕಲಬುರಗಿ: ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಮಂಗಳವಾರದಂದು ಓರ್ವ ಅಭ್ಯರ್ಥಿಯಿಂದ ಒಂದು ನಾಮಪತ್ರ ಸಲ್ಲಿಕೆಯಾಗಿವೆ ಎಂದು ಕಲಬುರಗಿ ಜಿಲ್ಲಾ ಚುನಾವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸ್ವತಂತ್ರ ಅಭ್ಯರ್ಥಿಯಾಗಿ ಶಶಿಧರ ಬಸವರಾಜ ಅವರು 1 ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 19 ರಂದು ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ನಡೆಸಲಾಗುವುದು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಕೊನೆಯ ದಿನ ಏಪ್ರಿಲ್ 22 ಇರುತ್ತದೆ. ಇಲ್ಲಿಯವರೆಗೆ 7 ಅಭ್ಯರ್ಥಿಗಳಿಂದ 11 ನಾಮಪತ್ರಗಳು ಸಲ್ಲಿಸಿದಂತಾಗಿದೆ.




