ಧಾರವಾಡ: ಡಾ. ಮಲ್ಲಿಕಾರ್ಜುನ ಮನಸೂರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ದಿಂದ ಟ್ರಸ್ಟ್ ಕಚೇರಿ ಆವರಣದಲ್ಲಿ ಪದ್ಮವಿಭೂಷಣ ಡಾ. ಮಲ್ಲಿಕಾರ್ಜುನ ಮನಸೂರ ಅವರ ಜನ್ಮದಿನದ ಅಂಗವಾಗಿ ಅವರ ಸಮಾಧಿಗೆ ಪುಷ್ಪಾರ್ಚಣೆ ಮಾಡುವುದರೊಂದಿಗೆ ಗೌರವ ನಮನ ಸಲ್ಲಿಸಲಾಯಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಾರ್ಯಕ್ರಮದಲ್ಲಿ ಟ್ರಸ್ಟ್ ಹಿರಿಯ ಸದಸ್ಯ ಪಂ. ಎಂ. ವೆಂಕಟೇಶಕುಮಾರ, ಡಾ. ದಿಲೀಪ ದೇಶಪಾಂಡೆ, ಟ್ರಸ್ಟ್ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಉಪಸ್ಥಿತರಿದ್ದರು. ಪಂ. ಮಲ್ಲಿಕಾರ್ಜುನ ಮನಸೂರ ಅವರ ಮಗಳು ಅಕ್ಕಮಹಾದೇವಿ ಆಲೂರ, ಹಿರಿಯ ಸಂಗೀತಗಾರ ಡಾ. ಶಾಂತಾರಾಮ ಹೆಗಡೆ, ಡಾ. ಮಲ್ಲಿಕಾರ್ಜುನ ತರ್ಲಗಟ್ಟಿ, ಡಾ. ಮೃತ್ಯುಂಜಯ ಶೆಟ್ಟರ, ಡಾ. ಅಶೋಕ ಹುಗ್ಗಣ್ಣವರ, ಪಂ. ಸಾತಲಿಂಪ್ಪ ದೇಸಾಯಿ ಕಲ್ಲೂರ, ಎಂ.ಕೆ ಹೆಗಡೆ, ಡಾ. ಪರಶುರಾಮ ಕಟ್ಟಿಸಂಗಾವಿ, ಪಂ. ಅಲ್ಲಮಪ್ರಭು ಕಡಕೋಳ, ಮುಂತಾದವರು ಡಾ. ಮಲ್ಲಿಕಾರ್ಜುನ ಮನಸೂರ ಅವರ ಸಮಾಧಿಗೆ ನಮನ ಸಲ್ಲಿಸಿದರು.




