ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ನಿರ್ಮಿಸುವ ಕುರಿತು ಸಭೆ

1 year ago

ದಾವಣಗೆರೆ: ಪ್ರಸಕ್ತ ಸಾಲಿನ ದೀಪಾವಳಿ ಹಬ್ಬದ ಪ್ರಯುಕ್ತ ತಾತ್ಕಾಲಿಕ ಪಟಾಕಿ ಮಾರಾಟ ಮಳಿಗೆ ನಿರ್ಮಿಸಲು ಸ್ಥಳ ಗುರುತಿಸುವ ಕುರಿತು ಹಾಗೂ ತೆಗದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸಭೆ ಆಯೋಜಿಸಲಾಗಿದೆ.

Leave a Reply