ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮೇ 29 ಮತ್ತು 30ರಂದು ಆಯೋಜಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.




