ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.



