ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಮಾರ್ಚ್ 14 ಮತ್ತು 15 ರಂದು ಆಯೋಜಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿಗೆ ಯಾವುದೇ ಪ್ರೋತ್ಸಾಹಧನ, ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಬಹುದು.




