ಬೆಂಗಳೂರು: ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಜನವರಿ 04 ರಂದು “ಅಣಬೆ ಬೇಸಾಯ” (Production Technology of Mushroom) ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೋಂದಣಿಯನ್ನು ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು.




