ದಾವಣಗೆರೆ: ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾರ್ ಹಾಗೂ ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಲೋಕ್ ಅದಾಲತ್ಗೆ ಗುರುತಿಸಿಕೊಂಡಿರುವ ಪ್ರಕರಣಗಳನ್ನು ಗ್ರಾಹಕರು ಮತ್ತು ವಕೀಲರುಗಳು ಹಾಜರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.




