ನವೋದಯ ವಿದ್ಯಾಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2 years ago

#Navodaya #Vidyalaya #Application #Submission #Period #Extension

ಬೆಂಗಳೂರು: 2023-24ನೇ ಸಾಲಿನಲ್ಲಿ 8ನೇ ತರಗತಿ ಮತ್ತು 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ ಖಾಲಿ ಇರುವ ಸ್ಥಾನಗಳಿಗೆ 2024-25ನೇ ಸಾಲಿನಲ್ಲಿ 9ನೇ ಹಾಗೂ 11ನೇ ತರಗತಿಗೆ ಪ್ರವೇಶಕ್ಕಾಗಿ ಆನ್ಲೈನ್ ಪ್ರವೇಶ ಪರೀಕ್ಷೆಯ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಮುಂದುವರೆದು ಕೆಲವೊಂದು ಪ್ರಮುಖ ಪ್ರದೇಶಗಳಲ್ಲಿ ವ್ಯತ್ಯಾಸವಿದ್ದರೆ ತಿದ್ದುಪಡಿ ಮಾಡಲು ನವಂಬರ್ 16 ಮತ್ತು 17 ರಂದು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅರ್ಜಿಗಳನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಸಲ್ಲಿಸಬೇಕು.

2024 ರ ಫೆಬ್ರವರಿ 10 ರಂದು ಪ್ರವೇಶ ಪರೀಕ್ಷೆಗಳು ನಡೆಯಲಿವೆ.

Leave a Reply