ಶಿವಮೊಗ್ಗ: ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2004 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್ಲೈ ನ್ ಅರ್ಜಿ ಆಹ್ವಾನಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಆಸಕ್ತರು ಅರ್ಜಿಯನ್ನು ಆನ್ಲೈ.ನ್ https://agnipathvayu.cdac.in ರಲ್ಲಿ ನೋಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸಬಹುದು.




