ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ
ಧಾರವಾಡ: ನವಲಗುಂದ ಸರಕಾರಿ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಯ ಅನುಪಯುಕ್ತ ವಸ್ತುಗಳನ್ನು ಬಹಿರಂಗ ಹರಾಜಿನ ಮೂಲಕ ಜನೇವರಿ 10, 2025 ರಂದು ಬೆಳಿಗ್ಗೆ 11 ಗಂಟೆಗೆ ವಿಲೇವಾರಿ ಮಾಡಲಾಗುವುದು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಹರಾಜಿನಲ್ಲಿ ಭಾಗವಹಿಸಲು ಇಚ್ಛಿಸುವವರು ಹರಾಜಿಗೆ ಇರಿಸಲಾದ ವಿವಿಧ ವೃತ್ತಿಯ ಅನುಪಯುಕ್ತ ವಸ್ತುಗಳನ್ನು ಕಚೇರಿಯ ಸಮಯದಲ್ಲಿ ಖುದ್ದಾಗಿ ಬಂದು ಪರಿಶೀಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನವಲಗುಂದ ಸರಕಾರಿ ತರಬೇತಿ ಸಂಸ್ಥೆಯನ್ನು ಸಂಪರ್ಕಿಸಬಹುದು.




