ಪತ್ತೆಗೆ ಪೊಲೀಸ್ ಇಲಾಖೆ ಮನವಿ
ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಡಿ. 12 ರಂದು ಅಪರಿಚಿತ ಬೈಕ್ ಚಾಲಕ ಅತೀ ವೇಗದಿಂದ ಬಂದು ಕೆಎ-14 ಇಎ 2425 ಹೀರೋ ಹೊಂಡ ಕಂಪೆನಿಯ ಪ್ಯಾಷನ್ ಪ್ರೋ ಸವಾರರಾದ ಎನ್ ಮಂಜುನಾಥ್ ಅವರಿಗೆ ಡಿಕ್ಕಿ ಹೊಡೆದು ಅಪಘಾತ ಮಾಡಿ ಪರಾರಿಯಾಗಿದ್ದಾನೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅಪಘಾತ ಮಾಡಿದ ಮೋಟಾರ್ ಬೈಕಿನ ನಂಬರ್ ಕಾಣಿಸಿಲ್ಲ. ಬೈಕಿನ ಭಾವಚಿತ್ರ ದೊರಕಿದೆ. ಈ ಭಾವಚಿತ್ರದಲ್ಲಿರುವ ವ್ಯಕ್ತಿಯ ಸುಳಿವು ಯಾರಿಗಾದರೂ ಪತ್ತೆಯಾದಲ್ಲಿ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ದೂ. ಸಂ. 08182 261417 ಅಥವಾ ಮೊ.ನಂ 9480803346 ಗೆ ಮಾಹಿತಿ ನೀಡುವಂತೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




