ಬೆಂಗಳೂರು: ಬೆಂಗಳೂರಿನ ದೈಹಿಕ ಅಂಗವಿಕಲರ ಸಂಸ್ಥೆಯು ವಿಕಲಚೇತನ ವ್ಯಕ್ತಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಆಂಡ್ ಕಾಮರ್ಸ್ (ಬಿಸಿಐಸಿ) ಮತ್ತು ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 22 ಬೆಳಗ್ಗೆ 9.00 ರಿಂದ ಮಧ್ಯಾಹ್ನ 3.00 ರವರೆಗೆ ಮಹಾರಾಣಿ ಅಮ್ಮಣ್ಣಿ ಲಕ್ಷ್ಮೀ ಕಾಲೇಜ್ ಆವರಣ ಮಲ್ಲೇಶ್ವರಂ, 18ನೇ ಅಡ್ಡ ರಸ್ತೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ

- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ

- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ

- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ

- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ

ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ಆಸಕ್ತ ವಿಕಲಚೇತನ ಆಭ್ಯರ್ಥಿಗಳು ಭಾಗವಹಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182 295234/ 251676 ಸಂಪರ್ಕಿಸಬಹುದು.




