ದಾವಣಗೆರೆ: ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
- ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರಿಗೆ ಫೇಕುಗಳ ಕಾಟ!
- ಇತಿಹಾಸದಲ್ಲೇ ದಾಖಲೆ ಬರೆಯುವಂತೆ ಬಸ್ ಟಿಕೆಟ್ ದರ ಏರಿಕೆ: ಆರ್ ಅಶೋಕ್
- ನವೆಂಬರ್ 07 ರಿಂದ ಎರಡನೇ ಹಂತದ ‘ವಾರ್ಡ್ ಒನ್’ ಅಭಿಯಾನ
- ಆ್ಯಕ್ಸಿಡೆಂಟಲ್ ಸಿಎಂ ಬೊಮ್ಮಾಯಿ ಅವರೇ ಹಾವೇರಿ ಕ್ಷೇತ್ರದ ಬಗ್ಗೆ ಗಮನ ಕೊಡಿ: ಬಿ ಕೆ ಹರಿಪ್ರಸಾದ್
- 40 ದಾಟಿದ ಪುರುಷರ ಮನಸ್ಸನ್ನು ಅರ್ಥಮಾಡಿಕೊಳ್ಳುವುದು ಹೇಗೆ?
ಆವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಮೂಲಕ ತಿಳಿಸಿದೆ.




