ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರದಲ್ಲಿ ದೆಹಲಿ ರಾಷ್ಟ್ರಪತಿ ಭವನದಲ್ಲಿ 3ನೇ ಬಾರಿ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಾಜಿ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಮಂಡಲ ಬಿಜೆಪಿ ಅಧ್ಯಕ್ಷರಾದ ಸುದರ್ಶನ್ ಮತ್ತು ಮಾಜಿ ಮೇಯರ್ ರಂಗಣ್ಣ, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಎಂ.ಮುನಿರಾಜು, ಹೆಚ್.ವಿಜಯಕುಮಾರ್, ರಾಜಣ್ಣ, ಹೆಚ್.ಆರ್.ಕೃಷ್ಣಪ್ಪ, ದೀಪ ನಾಗೇಶ್, ಪ್ರತಿಮಾ ಮೊದಲಾದವರು ಭಾಗವಹಿಸಿದ್ದರು.

ಬಿಜೆಪಿ ಮುಖಂಡರಾದ ಬಿ.ಎನ್.ಶ್ರೀನಿವಾಸ್, ಗಿರೀಶ್ ಗೌಡ, ಸತೀಶ್ ಭಗವಾನ್, ಯಶಸ್ ನಾಯಕ್,ರಾಕೇಶ್, ಕಿರಣ್, ಅಮಿತ್ ಜೈನ್, ಕೃಷ್ಣಮೂರ್ತಿ ನೂರಾರು ಬಿಜೆಪಿ ಕಾರ್ಯಕರ್ತರು, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.





