ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಾರಣಕೊಳ್ಳ, ರಂಗದೋಳಿ, ರಾಮಾಪೂರ, ಮಾಸ್ತಿಹೊಳಿ, ಕಬಲಾಪೂರ ಹಾಗೂ ಚಂದಗಡ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮತಯಾಚಿಸಿದ ಪ್ರಿಯಾಂಕಾ ಜಾರಕಿಹೊಳಿ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ

ಕಳೆದ 6 ವರ್ಷಗಳಿಂದ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ.ಇನ್ನೂ ಹೆಚ್ಚಿನ ಸಮಾಜ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ನನಗೆ ಲೋಕಸಭೆ ಅಭ್ಯರ್ಥಿಯನ್ನಾಗಿ ಮಾಡಿದೆ. ನಿಮ್ಮ ಮನೆ ಮಗಳಂತೆ ಕೆಲಸ ಮಾಡಲು ಈ ಚುನಾವಣೆಯಲ್ಲಿ ನನಗೆ ಆಶೀರ್ವದಿಸಿ. ನಿಮ್ಮ ಜೊತೆಯಲ್ಲಿಯೇ ಇದ್ದು ಕೆಲಸ ಮಾಡುವೆ ಎಂದು ಮನವಿ ಮಾಡಿದರು
ಈ ಸಂದರ್ಭದಲ್ಲಿ ವಿವಿಧ ಗ್ರಾಮದ ಹಿರಿಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




