ಚಿಕ್ಕೋಡಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮಾವನೂರ, ಪಾಶ್ಚಾಪೂರ ಹಾಗೂ ರುಸ್ತಂಪೂರ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ

ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾರಂಭಿಸಿದ ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲ ಮಾಡಿಕೊಡುವುದರ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಒತ್ತು ನೀಡಿದೆ. ಹೀಗಾಗಿ ಮೇ 07 ರಂದು ಕೈ ಚಿಹ್ನೆಗೆ ಮತ ಚಲಾಯಿಸುವ ಮೂಲಕ ಪ್ರಚಂಡ ಮತಗಳಿಂದ ನನ್ನನ್ನು ಸಂಸದೆಯಾಗಿ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು

ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳ ಮುಖಂಡರು, ಹಿರಿಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.




