ಮದ್ಯ ಮಾರಾಟ ನಿಷೇಧ

2 years ago

ದಾವಣಗೆರೆ: ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಸೆಪ್ಟೆಂಬರ್ 22 ರಂದು ಚನ್ನಗಿರಿ ಹಾಗೂ ಹೊನ್ನಾಳಿ ಪಟ್ಟಣದಲ್ಲಿ ಗಣೇಶಮೂರ್ತಿ ವಿಸರ್ಜನೆ ಮಾಡಲಾಗುತ್ತದೆ. ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡಲು ಸೆ.22 ರಂದು ಚನ್ನಗಿರಿ ತಾಲ್ಲೂಕಿನಾದ್ಯಂತ ಹಾಗೂ ಹೊನ್ನಾಳಿ ಪಟ್ಟಣ ವ್ಯಾಪ್ತಿಯಲ್ಲಿ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಿ, ಮದ್ಯದಂಗಡಿ ಗಳನ್ನು ಮುಚ್ಚಲು ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

Leave a Reply