ಹಿಂದುತ್ವ ಪರ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು

7 months ago

ಮಂಗಳೂರು: ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ.

ತಿಮರೋಡಿಯವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆ.20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ.

Leave a Reply