ಪವರ್ ಸ್ಟಾರ್ ಪುನೀತ್ ಜನ್ಮದಿನ ಸ್ಫೂರ್ತಿ ದಿನ

4 years ago

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜನ್ಮದಿನವನ್ನು ‘ಸ್ಫೂರ್ತಿ ದಿನ’ವಾಗಿ ಆಚರಿಸಲಾಗುವುದು: ಬೊಮ್ಮಾಯಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನ(ಮಾರ್ಚ್ 17) ವನ್ನು ಇನ್ನುಮುಂದೆ ‘ಸ್ಫೂರ್ತಿ ದಿನ’ವಾಗಿ ಆಚರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊಸ ನಿರ್ಧಾರವನ್ನು ಘೋಷಿಸಸಿದರು.

ಇಂಧನ ಸಚಿವ ಸುನೀಲ್ ಕುಮಾರ್ ಮಾಡಿದ ಮನವಿಯನ್ನು ಪರಿಗಣಿಸಿದ ಅವರು ಅಪ್ಪು ಜನ್ಮದಿನವಾದ ಮಾರ್ಚ್ 17 ಅನ್ನು ಇನ್ಮುಂದೆ ಸ್ಪೂರ್ತಿ ದಿನವಾಗಿ ಆಚರಿಸಲಾಗುವುದು ಎಂದರು.

Leave a Reply