August 15th 2024 ಪುಷ್ಪ ಟು ದ ರೂಲ್ ಸಿನಿಮಾ ಬಿಡುಗಡೆ ಆಗಲಿದೆ. ಈ ಕುರಿತ ಪೋಸ್ಟರ್ ಅನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ ದ ರೈಜ್ ಬಹುಭಾಷೆಗಳಲ್ಲಿ ಬಿಡುಗಡೆ ಆಗಿ ದೊಡ್ಡ ಯಶಸ್ಸು ಸಾಧಿಸಿತ್ತು. ಇದೀಗ ಇದರ ಮುಂದುವರೆದ ಭಾಗ ಬಿಡುಗಡೆ ದಿನಾಂಕ ಘೋಷಿಸಲಾಗಿದೆ.




