ಬೆಳಗಾವಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಕಾಂಗ್ರೆಸ್ ನ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಹಾಜರಿದ್ದರು.




