ಮಳೆ ಪ್ರಮಾಣ ಮತ್ತು ಜಲಾಶಯ ಮಟ್ಟ

2 years ago

ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 75.60 ಮಿಮಿ ಮಳೆಯಾಗಿದ್ದು, ಸರಾಸರಿ 10.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 336.69 ಮಿಮಿ ಇದ್ದು, ಇದುವರೆಗೆ ಸರಾಸರಿ 87.64 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 06.10 ಮಿಮಿ., ಭದ್ರಾವತಿ 02.70 ಮಿಮಿ., ತೀರ್ಥಹಳ್ಳಿ 12.60 ಮಿಮಿ., ಸಾಗರ 28.00 ಮಿಮಿ., ಶಿಕಾರಿಪುರ 04.20 ಮಿಮಿ., ಸೊರಬ 05.70 ಮಿಮಿ. ಹಾಗೂ ಹೊಸನಗರ 16.30 ಮಿಮಿ. ಮಳೆಯಾಗಿದೆ.

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ಗ ಳಲ್ಲಿ:

ಲಿಂಗನಮಕ್ಕಿ: 1819 (ಗರಿಷ್ಠ), 1745.25 (ಇಂದಿನ ಮಟ್ಟ), 4222.00 (ಒಳಹರಿವು), 2169.84 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1744.20.
ಭದ್ರಾ: 186 (ಗರಿಷ್ಠ), 117.11 (ಇಂದಿನ ಮಟ್ಟ), 2911.00 (ಒಳಹರಿವು), 341.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 137.40.
ತುಂಗಾ: 588.24 (ಗರಿಷ್ಠ), 588.02 (ಇಂದಿನ ಮಟ್ಟ), 3399.00 (ಒಳಹರಿವು), 344.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 584.22.
ಮಾಣಿ: 595 (ಎಂಎಸ್ಎ.ಲ್ಗ)ಳಲ್ಲಿ), 572.20 (ಇಂದಿನ ಮಟ್ಟ ಎಂ.ಎಸ್.ಎಲ್ನ4ಲ್ಲಿ), 584 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಎಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 569.88 (ಎಂಎಸ್ಎಹಲ್ಗ4ಳಲ್ಲಿ).
ಪಿಕ್ಅವಪ್: 563.88 (ಎಂಎಸ್ಎಲಲ್ಗ)ಳಲ್ಲಿ), 561.98 (ಇಂದಿನ ಮಟ್ಟ ಎಂ.ಎಸ್.ಎಲ್ನ)ಲ್ಲಿ), 221 (ಒಳಹರಿವು), 511.00 (ಹೊರಹರಿವು ಕ್ಯೂಸೆಕ್ಸ್ಗ)ಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.58 (ಎಂಎಸ್ಎುಲ್ಗ,ಳಲ್ಲಿ).
ಚಕ್ರ: 580.57 (ಎಂ.ಎಸ್.ಎಲ್ಗ‍ಳಲ್ಲಿ), 0.00 (ಇಂದಿನ ಮಟ್ಟ ಎಂ.ಎಸ್.ಎಲ್ನ‍ಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗಎಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 574.32 (ಎಂಎಸ್ಎ ಲ್ಗಎಳಲ್ಲಿ).
ಸಾವೆಹಕ್ಲು: 583.70 (ಗರಿಷ್ಠ ಎಂಎಸ್ಎಿಲ್ಗ,ಳಲ್ಲಿ), 0.00 (ಇಂದಿನ ಮಟ್ಟ ಎಂ.ಎಸ್.ಎಲ್ನಲಲ್ಲಿ), 0.00 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್ಗ,ಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 577.20 (ಎಂಎಸ್ಎುಲ್ಗ)ಳಲ್ಲಿ).

Leave a Reply