ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2025-2026ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಹಾಗೂ ಶುಚಿತ್ವ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈಸೂರು, ಇಲ್ಲಿಗೆ 9ನೇ ತರಗತಿಗೆ ಸೇರಿಸಲು ಜಿಲ್ಲೆಯಿಂದ 04 ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅರ್ಜಿಗಳನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ 6 ಮತ್ತು 7ನೇ ತರಗತಿಯ ಅಂಕಪಟ್ಟಿಯೊಂದಿಗೆ ಮಾ.25 ರೊಳಗಾಗಿ ಇದೇ ಕಚೇರಿ ಅರ್ಜಿ ಸಲ್ಲಿಸಬೇಕು.




