ಬೆಂಗಳೂರು: ಕಾರ್ಯದರ್ಶಿಗಳು, ಪ್ರಾದೇಶಿಕ ಸಾರಿಗೆ ಪ್ರಾಧಿಕಾರ, ಬೆಂಗಳೂರು ನಗರ ಜಿಲ್ಲೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಜಯನಗರ ಬೆಂಗಳೂರು (ದಕ್ಷಿಣ), ಕೆಎ-05 ಕಛೇರಿಯು ಸರ್ವೇ ನಂ. 64/1, ಅಂಜನಾಪುರ, ಉತ್ತರಹಳ್ಳಿ, ಹೋಬಳಿಯ, ಜೆ.ಪಿ.ನಗರ, 9ನೇ ಹಂತ, ಬೆಂಗಳೂರು-560108 ಇಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡದ ವಿಳಾಸಕ್ಕೆ ಸ್ಥಳಾಂತರಗೊಂಡಿದ್ದು, ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಭೇಟಿ ನೀಡಬಹುದು ಎಂದು ಬೆಂಗಳೂರು (ದಕ್ಷಿಣ) ಜಯನಗರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್




