ಧಾರವಾಡ: ಹಿರಿಯ ನಾಗರಿಕರ ಮತ್ತು ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ವಿಕಲಚೇತನರ ಕಾಯ್ದೆ 1995 ಹಾಗೂ ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007 ಅಡಿ ಇಲಾಖೆಯಲ್ಲಿ ನೋಂದಣಿ ಮಾಡಿಸದೆ ಸಂಸ್ಥೆಗಳನ್ನು ನಡೆಸುತ್ತಿದ್ದಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಲು ಸೂಚಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




