ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ನಿಲಯಕ್ಕೆ ಬಾಡಿಗೆ ಕಟ್ಟಡ ಬೇಕಾಗಿದೆ

2 years ago

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕರು ನಾಗರಾಜ ತಿಳಿಸಿದ್ದಾರೆ.

ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬಿ.ಐ.ಇ.ಟಿ ರಸ್ತೆ ದಾವಣಗೆರೆ ವಿದ್ಯಾರ್ಥಿ ನಿಲಯ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದ್ದು ಹೆಚ್ಚುವರಿಯಾಗಿ 200 ವಿದ್ಯಾರ್ಥಿನಿಯರಿಗೆ ವಸತಿ ವ್ಯವಸ್ಥೆ ಕಲ್ಪಿಸಬೇಕಾಗಿರುವುದರಿಂದ ನಗರದ ಮಧ್ಯಭಾಗದಲ್ಲಿ ಕನಿಷ್ಠ 20 ಶೌಚಾಲಯ 20 ಸ್ನಾನಗೃಹ, ಮೂಲಭೂತ ಸೌಲಭ್ಯಗಳುಳ್ಳ ಸುಸಜ್ಜಿತ ಕಟ್ಟಡವು ಬಾಡಿಗೆಗೆ ಬೇಕಾಗಿದೆ.

Leave a Reply