ಮಾನವೀಯತೆ ಮೆರೆದ ರೇಣುಕಾಚಾರ್ಯ

3 years ago

#honnali #naymathi #mprenukacharya #accidentnews #help #humanity

ದಾವಣಗೆರೆ: ಮಾಜಿ ಸಚಿವ ರೇಣುಕಾಚಾರ್ಯ, ನ್ಯಾಮತಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ‌ ನೀಡಿ ಹೊನ್ನಾಳಿಗೆ ವಾಪಾಸ್ಸಾಗುವ ಸಂದರ್ಭದಲ್ಲಿ ದಿಡಗೂರು ಕೃಷ್ಣಪ್ಪ ನಗರದ ಬಳಿ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಕಂಡು ಕೂಡಲೇ ತಮ್ಮ ಕಾರಿನಲ್ಲೇ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿ, ಗಾಯಾಳುಗಳಿಗೆ ಧೈರ್ಯ ಹೇಳಿದರು.

Leave a Reply