ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ ರವರಿಂದ ಅಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 08 ಅರ್ಜಿ ಸಲ್ಲಿಸಲು ಕೊನೆಯ ದಿನ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಆಸಕ್ತರು “www.rbi.org.in/“ ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of Assistant – Panel Year 2025” ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ “www.rbi.org.in” ಎಂಬ ಬ್ಯಾಂಕಿನ ಜಾಲತಾಣವನ್ನು ಮಾತ್ರ ಸಂಪರ್ಕಿಸಬಹುದು.




