ಚಿತ್ರದುರ್ಗ: ಜನವರಿ 2026ನೇ ಅಧಿವೇಶನಕ್ಕಾಗಿ ‘ಡೆಹರಾಡೂನ್’ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 1/2 ವರ್ಷದಿಂದ 13 ವರ್ಷದೊಳಗಿರುವ (02-01-2013 ರಿಂದ 01-07-2014 ರೊಳಗೆ ಜನಿಸಿರುವ) ಬಾಲಕ ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಅರ್ಹತಾ ಪ್ರವೇಶ ಪರೀಕ್ಷೆಯು ಬೆಂಗಳೂರು ಕೇಂದ್ರದಲ್ಲಿ 2025ರ ಜೂನ್ 01ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂರವಾಣಿ ಸಂಖ್ಯೆ 080-25589459 ಹಾಗೂ ಜಾಲತಾಣ www.rimc.gov.in ಅನ್ನು ಸಂಪರ್ಕಿಸಬಹುದು.




