ಚಿತ್ರದುರ್ಗ: ಚಿತ್ರದುರ್ಗ ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2025ರ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಶಿವಮೊಗ್ಗ ವಿಭಾಗದ ಉಪಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಉದ್ಘಾಟನೆ ನೆರವೇರಿಸಿ, ರಸ್ತೆ ಸುರಕ್ಷತೆ ಬಗ್ಗೆ ಅರಿವು ಹಾಗೂ ಬಿತ್ತಿಚಿತ್ರ ಬಿಡುಗಡೆ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ ಎಂ ಕಾಳಿಸಿಂಗೆ, ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್, ಮೋಟಾರು ವಾಹನ ನಿರೀಕ್ಷಕ ಪ್ರಕಾಶ ಹಾಗೂ ಅಧೀಕ್ಷಕ ಸಿ.ಡಿ.ಹೇಮಂತ್ ಕುಮಾರ್ ಇದ್ದರು.




