ಗುಂಡಿನ ದಾಳಿ ನಡೆಸಿದ ಆರ್‌ಪಿಎಫ್ ಕಾನ್‌ಸ್ಟೆಬಲ್

3 years ago

#RPF #constable #opened #fire

ಜೈಪುರ: ಪಾಲ್ಘರ್ ನಿಲ್ದಾಣ ದಾಟಿದ ನಂತರ ಚಲಿಸುತ್ತಿರುವ ಜೈಪುರ ಎಕ್ಸ್‌ಪ್ರೆಸ್ ರೈಲಿನೊಳಗೆ ಆರ್‌ಪಿಎಫ್ ಕಾನ್‌ಸ್ಟೆಬಲ್ ಗುಂಡಿನ ದಾಳಿ ನಡೆಸಿದ್ದಾರೆ.

ಈ ದಾಳಿ ವೇಳೆ ಆರ್‌ಪಿಎಫ್ ಎಎಸ್‌ಐ ಮತ್ತು ಇತರ ಮೂವರು ಪ್ರಯಾಣಿಕರು ಬಲಿಯಾಗಿದ್ದು, ಗುಂಡಿನ ದಾಳಿ ನಡೆಸಿದ ವ್ಯಕ್ತಿ ದಹಿಸರ್ ನಿಲ್ದಾಣದ ಬಳಿ ರೈಲಿನಿಂದ ಜಿಗಿದು ಪರಾರಿಯಾಗಲು ಯತ್ನಿಸಿದ್ದಾರೆ.

ಆರೋಪಿ ಕಾನ್‌ಸ್ಟೆಬಲ್ ನನ್ನು ಆತನ ಶಸ್ತ್ರಾಸ್ತ್ರ ಸಮೇತ ಬಂಧಿಸಲಾಗಿದೆ.

Leave a Reply