ಬಳ್ಳಾರಿ: ನಗರ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆ ಇಲ್ಲದ ರೂ.5.60 ನಗದು, 3 ಕೆ.ಜಿ ಚಿನ್ನ (ಅಂದಾಜು ರೂ.1.40 ಕೋಟಿ ಮೌಲ್ಯ), 68 ಕೆ.ಜಿ ಬೆಳ್ಳಿ (ರೂ.21.50 ಲಕ್ಷ ಮೌಲ್ಯ), 103 ಕೆ.ಜಿ ಹಳೆ ಬೆಳ್ಳಿ (ರೂ.20.50 ಲಕ್ಷ ಮೌಲ್ಯ) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 21.28 ಲೀಟರ್ (ರೂ.8700 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 11.70 ಲೀಟರ್ (ರೂ.7222 ಮೌಲ್ಯ) ಮದ್ಯ ಸೇರಿದಂತೆ ಒಟ್ಟು 32.98 ಲೀಟರ್ ಮದ್ಯ (ರೂ.15,922 ಮೌಲ್ಯ) ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಒಟ್ಟು 2 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.




