ಹಾಸನ: ಬೇಲೂರು ವ್ಯಾಪ್ತಿಯಲ್ಲಿ ಖಾಲಿ ಇದ್ದ 11 ಅಂಗನವಾಡಿ ಕಾರ್ಯಕರ್ತೆ ಮತ್ತು 91 ಸಹಾಯಕಿಯರ ಹುದ್ದೆಗಳನ್ನು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಹರಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಾಲೂರು ಸಂಕೀರ್ಣ ಅಂಬೇಡ್ಕರ್ ಸರ್ಕಲ್ ಬೇಲೂರು ಈ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಈ ಕುರಿತು ಆಕ್ಷೇಪಣೆ ಸಲ್ಲಿಸುವವರು ಆ.16 ರ ಸಂಜೆ 5.30 ಗಂಟೆ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಬೇಲೂರು ಇವರಿಗೆ ದಾಖಲಾತಿಗಳೊಂದಿಗೆ ಪೂರಕ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಸದರಿ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಬೇಲೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.




