ದಾವಣಗೆರೆ: 7-1-25 ರಿಂದ 13-1-25 ರಾಜಸ್ಥಾನದ ಜೈಪುರದಲ್ಲಿ ಹಿರಿಯರ ಪುರುಷ ಹಾಗೂ ಮಹಿಳೆಯರ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗಳು ಜನವರಿ ೭ ರಿಂದ ೧೩ ರವರೆಗೆ ನಡೆಯಲಿವೆ. ಈ ಪಂದ್ಯಾವಳಿಗಳಿಗೆ ಆಯ್ಕೆ ಪ್ರಕ್ರಿಯೆಯನ್ನು ಡಿ.16 ರಂದು ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದ ವಾಲಿಬಾಲ್ ಅಂಕಣದಲ್ಲಿ ನಡೆಸಲಾಗುತ್ತದೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಆಯ್ಕೆ ಪ್ರಕ್ರಿಯೆಯಲ್ಲಿ ದಾವಣಗೆರೆ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಬಹುದು ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ರೇಣುಕಾದೇವಿ ತಿಳಿಸಿದ್ದಾರೆ.




