ಶಿವಮೊಗ್ಗ: ಶಿರಾಳಕೊಪ್ಪ ಪಟ್ಟಣವನ್ನು ಬಯಲು ಶೌಚಮುಕ್ತ ಪ್ಲಸ್ ಮರುಪ್ರಮಾಣೀಕರಣ ಮತ್ತು ಗಾರ್ಬೇಜ್ಫ್ರೀ ಸಿಟಿ ರೇಟಿಂಗ್ನಲ್ಲಿ ಜಿಎಫ್ಸಿ 3 ಸ್ಟಾರ್ ಪಟ್ಟಣವೆಂದು ಘೋಷಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಸ್ವಚ್ಚ ಭಾರತ್ ಮಿಷನ್(ನಗರ) ಮಾರ್ಗಚೂಚಿಯಂತೆ ಶಿರಾಳಕೊಪ್ಪ ಪುರಸಭೆ ವ್ಯಾಪ್ತಿಯಲ್ಲಿ ಬಯಲು ಶೌಚ ಮುಕ್ತ ಮತ್ತು ಕಸ ಮುಕ್ತ ನಗರ ರೇಟಿಂಗ್ ಮಾರ್ಗಸೂಚಿಗಳನ್ನು ಕ್ರಮಬದ್ದವಾಗಿ ಅನುಷ್ಟಾನಗೊಳಿಸಲಾಗಿದ್ದು, ಶಿರಾಳಕೊಪ್ಪ ಪಟ್ಟಣವನ್ನು ಬಯಲುಶೌಚ ಮುಕ್ತ ಪ್ಲಸ್ ಮರುಪ್ರಮಾಣೀಕರಣ ಮತ್ತು ಗಾರ್ಬೇಜ್ಫ್ರೀ ಸಿಟಿ ರೇಟಿಂಗ್ನಲ್ಲಿ ಜಿಎಫ್ಸಿ 3 ಸ್ಟಾರ್ ಪಟ್ಟಣವೆಂದು ಈ ಮೂಲಕ ಘೋಷಿಸಿದೆ ಎಂದು ಶಿರಾಳಕೊಪ್ಪ ಪುರಸಭೆ ಪ್ರಕಟಣೆ ತಿಳಿಸಿದೆ.




