ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ಖಂಡನೀಯ: ಡಿ ಕೆ ಶಿವಕುಮಾರ್
ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ಖಂಡನೀಯ, ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ವಿರೋಧಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ, ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.




