ಧಾರವಾಡ: 2025-26 ನೇ ಸಾಲಿಗೆ ಏಪ್ರಿಲ್ 01, 2025 ರಿಂದ ಮಾರ್ಚ್ 31, 2026 ರವರೆಗೆ ಧಾರವಾಡ ಜಿಲ್ಲಾ ಪಂಚಾಯತ್ ಪ್ರಧಾನ ಕಾರ್ಯಾಲಯಕ್ಕೆ ಅವಶ್ಯವಿರುವ ಲೇಖನಿ ಸಾಮಗ್ರಿಗಳನ್ನು ಪೂರೈಸಲು ಇ- ಟೆಂಡರ್ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಏಪ್ರಿಲ್ 28, 2025 ರೋಳಗಾಗಿ ಟೆಂಡರ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.Kppp.karnataka.gov.in ವೆಬ್ಸೈಟ್ಗೆ ಭೇಟಿ ನೀಡಬಹುದು.
- ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ವತಿಯಿಂದ ಸೆಪ್ಟೆಂಬರ್ 23 “ಪೌರಕಾರ್ಮಿಕರ ದಿನಾಚರಣೆ”ಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪೌರಕಾರ್ಮಿಕರು ಹಾಗೂ ಪೌರಸೇವಾ ನೌಕರರಿಗೆ ಸರ್ಕಾರಿ ರಜೆ ಘೋಷಿಸಲಾಗಿದೆ. ಆದ್ದರಿಂದ, ಸೆಪ್ಟೆಂಬರ್ 23 ರಂದು ನಗರದಲ್ಲಿ ಮನೆ ಮನೆ ಕಸ ಸಂಗ್ರಹಣೆ ಕಾರ್ಯ ಲಭ್ಯವಿರುವುದಿಲ್ಲ. ನಗರದ ನಾಗರಿಕರು ಮನೆಯಲ್ಲಿ ಸಂಗ್ರಹವಾದ ತ್ಯಾಜ್ಯವನ್ನು ಖಾಲಿ ನಿವೇಶನಗಳಲ್ಲಾಗಲಿ ಅಥವಾ ರಸ್ತೆ ಬದಿಗಳಲ್ಲಾಗಲಿ ಎಲ್ಲೆಂದರಲ್ಲಿ ಎಸೆಯದೆ ತಮ್ಮ ಮನೆಯಲ್ಲೇ ಶೇಖರಿಸಿ ಇಡಬೇಕು. ಮರುದಿನ, ಅಂದರೆ ಸೆಪ್ಟೆಂಬರ್ 24 ರಂದು ಬರುವ ತ್ಯಾಜ್ಯ ಸಂಗ್ರಹಣಾ… Read more: ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಸ ಸಂಗ್ರಹಣೆ ಇಲ್ಲ
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ‘ಇ-ಆಸ್ತಿ 2.0’ ಆಸ್ತಿ ದಾಖಲೆ ವ್ಯವಸ್ಥೆ ಲೋಕಾರ್ಪಣೆ35 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ 23–24 ಲಕ್ಷಕ್ಕೂ ಹೆಚ್ಚು ಆಸ್ತಿ ದಾಖಲೆಗಳ ಗಣಕೀಕರಣಇ-ಆಸ್ತಿ 2.0 ನಲ್ಲಿ ಬಳಕೆದಾರರ ಅನುಭವವನ್ನು ಸುಧಾರಿಸಲಾಗಿದ್ದು, ಪ್ರಕ್ರಿಯೆಗಳನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಬೆಂಗಳೂರು: ಸಿಎಂ ಡಿ.ಕೆ.ಶಿವಕುಮಾರ್ ರವರ ನಿರ್ದೇಶನದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಇ ಆಸ್ತಿ 2.0 ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ… Read more: ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆದಾವಣಗೆರೆ: ಜಿಲ್ಲೆಯಲ್ಲಿ ಎದುರಾಗಿರುವ ಬರಗಾಲದ ಛಾಯೆ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆ, ಕುಡಿಯುವ ನೀರಿನ ಅಭಾವ ಹಾಗೂ ನಾಲೆಯ ನೀರಿನ ಸದ್ಬಳಕೆ ಆಗಬೇಕು ಬೆಸ್ಕಾಂ ಅಧಿಕಾರಿಗಳು ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ರೈತರ ಬೆಳೆಗಳಿಗೆ ಕನಿಷ್ಠ 6 ಗಂಟೆಗಳ ಕಾಲ ಗುಣಮಟ್ಟದ ವಿದ್ಯುತ್ ನೀಡಲು ಶ್ರಮಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ.ಬಸವರಾಜಪ್ಪ ಸೂಚಿಸಿದರು. ಮಂಗಳವಾರ ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚನ್ನಗಿರಿ, ಮಾಯಕೊಂಡ, ದಾವಣಗೆರೆ… Read more: ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭಬೆಂಗಳೂರು: ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ನ (ಕೆಟಿವಿಎ) ಗೃಹ ಪತ್ರಿಕೆ ‘ಟಿವಿ – ಠೀವಿ – ಕಿರುತೆರೆಯ ಅಂತರಾಳದ ಮಹಾಧ್ವನಿ’ಯನ್ನು ಬಿಬಿಎಂಪಿ ವಿರೋಧ ಪಕ್ಷದ ಮಾಜಿ ನಾಯಕರಾದ ಎನ್.ಆರ್. ರಮೇಶ್ ಅವರು ಪುನರಾರಂಭಗೊಳಿಸಿದರು. ಈ ಸಂದರ್ಭದಲ್ಲಿ ಕೆಟಿವಿಎ ಅಧ್ಯಕ್ಷ ಗಣೇಶ್ ರಾವ್, ಪತ್ರಿಕೆಯ ಸಂಪಾದಕ ಹಿರಿಯೂರು ರಾಘವೇಂದ್ರ, ಕಾರ್ಯದರ್ಶಿಗಳಾದ ಬೆಳ್ಳಿಚುಕ್ಕಿ ವೀರೇಂದ್ರ, ಪದ್ಮಾ ವಾಸಂತಿ, ರೇಣು ಶಿಕಾರಿ, ಎನ್.ಟಿ. ರಾಮಸ್ವಾಮಿ, ನಟರಾದ ಶ್ರೀನಗರ ಕಿಟ್ಟಿ ಹಾಗೂ ಡಾ. ಎ.ಆರ್. ಗೋವಿಂದಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಿರುತೆರೆ ಕ್ಷೇತ್ರದ… Read more: ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್ಪತ್ರಿಕಾ ಸ್ವಾತಂತ್ರ್ಯದ ಮೇಲೆ ಮತ್ತೊಂದು ಸುತ್ತಿನ ಸಮರ? ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಮಾಧ್ಯಮಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದು, ಪ್ರಮುಖ ಅಂತರರಾಷ್ಟ್ರೀಯ ಸುದ್ದಿ ವಾಹಿನಿಗಳು ಹಾಗೂ ಮಾಧ್ಯಮ ಸಂಸ್ಥೆಗಳಿಗೆ ಶ್ವೇತಭವನದ ಪ್ರವೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿರುವುದಾಗಿ ಪ್ರಕಟಿಸಿದ್ದಾರೆ. ಸಿಎನ್ಎನ್ (CNN), ಎಂಎಸ್ಎನ್ಬಿಸಿ (MSNOW/MSNBC) ಹಾಗೂ ಪಾಲಿಟಿಕೋ (Politico) ಸಂಸ್ಥೆಗಳು ನಿರಂತರವಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿವೆ ಎಂದು ಆರೋಪಿಸಿ ಅವರು ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್… Read more: ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್




