ಸಿದ್ದರಾಮಯ್ಯ ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು: ಕುಮಾರಸ್ವಾಮಿ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಲಿತರ, ವಿಕಲಚೇತನರಿಗೆ ಹಂಚಿಕೆಯಾಗಿದ್ದ ನಿವೇಶನದಲ್ಲಿ ಅಕ್ರಮವಾಗಿ ಮನೆ ಕಟ್ಟಿದ್ದರು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪಿಸಿದ್ದಾರೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಾರ ಜಾಗದಲ್ಲಿ ಮನೆಯನ್ನು ಕಟ್ಟಿದ್ದರು ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದರು.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಾಕಮ್ಮ ಎಂಬುವರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ ಮನೆ ಕಟ್ಟಿದ್ದರು. ಆ ಮನೆ ಮಾರಾಟವಾಗಿದ್ದರೂ ಇದು ಯಾರ ಸ್ವಾಧೀನದಲ್ಲಿದೆ ಎಂಬುದು ಗೊತ್ತಿದೆ, ಈ ಸಂಬಂಧ ದಾಖಲೆಗಳು ತಮ್ಮ ಬಳಿ ಇವೆ ಎಂದರು.
ನಾನು ಕೇಂದ್ರ ಸಚಿವನಾಗಿರುವುದನ್ನು ಸಹಿಸಲಾಗುತ್ತಿಲ್ಲ. ಕರ್ನಾಟಕಕ್ಕೆ ಬಂದರೆ ಸಹಿಸುವುದಿಲ್ಲ, ಮುಗಿದೇ ಹೋಯಿತು ಎನ್ನುತ್ತಿದ್ದರು. ಅಂತಹ ಸಂದರ್ಭದಲ್ಲೇ ಕೇಂದ್ರ ಸಚಿವನಾಗಿರುವುದು ಅವರಿಗೆ ನೋವು ತಂದಿದೆ. ಇದಕ್ಕೆ ಔಷಧಿಯನ್ನು ಎಲ್ಲಿಂದ ತರಲಿ ಎಂದರು.