ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು ವರ್ಷ ಪೂರ್ಣಗೊಳಿಸಲಿದ್ದಾರೆ. ಅವರಿಗೆ ನನ್ನ ಬೆಂಬಲವಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು. ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. ಅವರ ಬೆನ್ನಿಗೆ ನಿಂತು ಸಹಕಾರ ಕೊಡುತ್ತೇನೆ ಎಂದರು.
ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಲಕ್ಷಾಂತರ ಕಾರ್ಯಕರ್ತರು ಪಕ್ಷವನ್ನು ಬೆಂಬಲಿಸುತ್ತಾರೆ. ನನ್ನಂತೆ ನೂರಾರು ಜನ ಶ್ರಮ ವಹಿಸಿ ದುಡಿದಿದ್ದಾರೆ ಎಂದರು.




