ದಾವಣಗೆರೆ: ದಾವಣಗೆರೆ ಉಪ ವಿಭಾಗದ ಡಿವೈಎಸ್ಪಿ ಬಸವರಾಜ್ ಬಿ ಎಸ್ ಹಾಗೂ ಪಿ ಐ ಹರಿಹರ ನಗರ ನೇತೃತ್ವದಲ್ಲಿ DCRB ವಿಭಾಗ ಸಿಬ್ಬಂದಿ ಹಾಗೂ ಹರಿಹರ ನಗರ ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸಿ, ಮನೆಗಳ್ಳತನ ಪ್ರಕರಣದಲ್ಲಿ 4 ಆರೋಪಿಗಳನ್ನು ಬಂಧಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಆರೋಪಿಗಳಿಂದ ಹರಿಹರ ನಗರದಲ್ಲಿ ಕಳ್ಳತನ ಮಾಡಿದ್ದ 32.85 ಲಕ್ಷ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಸಿಬ್ಬಂದಿಯನ್ನು ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಐಪಿಎಸ್ ಶ್ಲಾಘಿಸಿದ್ದಾರೆ.




