ಶಿವಮೊಗ್ಗ: 2024-25 ನೇ ಸಾಲಿನಲ್ಲಿ ಸೊರಬದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಇನ್ಪಾರ್ಮೆಷನ್ ಮತ್ತು ಕಮ್ಯೂನಿಕೇಷನ್ ಟೆಕ್ನಾಲಜಿ ಸಿಸ್ಟಮ್ ಮೇಂಟೆನೆನ್ಸ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು.
ಆಸಕ್ತ ಅಭ್ಯರ್ಥಿಗಳು www.cite.karnataka.gov.in ಆನ್ಲೈನ್ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳ ಪ್ರತಿಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08184-290005ಗಳನ್ನು ಸಂಪರ್ಕಿಸಬಹುದು.




